Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾದ ಪಂಜಾಬ್ ಸಿಎಂ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿಬಂದಿದ್ದವು. 62 ವರ್ಷಗಳ ಸುಖ್‌ಜಿಂದರ್‌ ಸಿಂಗ್‌ ರಾಂಧ್ವಾ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿತ್ತು. ಆದರೆ ಬಹುತೇಕ ಶಾಸಕರು ಒಪ್ಪಿರಲಿಲ್ಲ. ಈಗ ಚರಣಜಿತ್ ಸಿಂಗ್ ಚನ್ನಿ ಮುಂದಿನ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಅಮರಿಂದರ್ ಸಂಪುಟದಲ್ಲಿ ಶಿಕ್ಷಣ ಮಂತ್ರಿಯಾಗಿದ್ದ, ದಲಿತ ಸಮುದಾಯದ ಚರಣಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ಹೈಕಮಾಂಡ್ ನಿರ್ಧಾರ…, ನಾನು ಅದನ್ನು ಸ್ವಾಗತಿಸುತ್ತೇನೆ. ಚನ್ನಿ ನನ್ನ ಕಿರಿಯ ಸಹೋದರನಂತೆ … ನನಗೆ ಯಾವುದೇ ನಿರಾಶೆ ಇಲ್ಲ… ಎಂದು ಕಾಂಗ್ರೆಸ್ ನಾಯಕ ಸುಖಜಿಂದರ್ ಸಿಂಗ್ ರಾಂಧವಾ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ; ಗಾಂಧಿ ಕೊಂದವರು ನಾವು ಎಂದೇಳಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದ ಧರ್ಮೇಂದ್ರ ಬಂಧನ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here