ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನ ಪಡೆದವರ ‘ಧಾರ್ಮಿಕ ನಂಬಿಕೆ’ಯ ಮೇಲೆ ಪ್ರಭಾವ ಬೀರಲು ದಾನವನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲುಗಳನ್ನು ಒಡ್ಡುತ್ತದೆ, ಅಗತ್ಯವಿರುವವರಿಗೆ ಬೇಷರತ್ತಾಗಿ ಸಹಾಯ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಒತ್ತಿ ಹೇಳಿದ್ದಾರೆ. ಅವರು ಶುಕ್ರವಾರ ಮಂಡ್ಯದ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ದಾನದ ಹೆಸರಿನಲ್ಲಿ “ದಾನ, ನೆರವು ಅಥವಾ ಅಶಕ್ತರ ಕೈಹಿಡಿಯುವುದ ಯಾವುದೆ ನಿರೀಕ್ಷೆಗಳು ಅಥವಾ ಯಾವುದೆ ಪ್ರತಿಪಾದನೆಗಳು ಇಲ್ಲದೆ ಮಾಡಬೇಕು. ನಮ್ಮ ತತ್ತ್ವಶಾಸ್ತ್ರವು ಒಳ್ಳೆಯದನ್ನು ಮಾಡಿ, ಅದನ್ನು ಮರೆತುಬಿಡಲು ಹೇಳುತ್ತದೆ” ಎಂದು … Continue reading ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್