ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ. ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ … Continue reading ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್