ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

ತಮಿಳುನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ವ್ಯತ್ಯಯಗೊಂಡಿದ್ದು, ಸಾವಿರಾರು ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದಾರೆ. ರೈಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಯ ಜನರು ಭಯಭೀತರಾಗಿದ್ದರು. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ … Continue reading ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ