Homeಮುಖಪುಟಚೆನ್ನೈ: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿ.ಜೆ ಚಿತ್ರಾ ಅಸಹಜ ಸಾವು

ಚೆನ್ನೈ: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿ.ಜೆ ಚಿತ್ರಾ ಅಸಹಜ ಸಾವು

- Advertisement -
- Advertisement -

ತಮಿಳು ಧಾರಾವಾಹಿಯ ಜನಪ್ರಿಯ ನಟಿ ವಿ.ಜೆ. ಚಿತ್ರಾ ಚೆನ್ನೈನ ಹೊರವಲಯದಲ್ಲಿರುವ ಹೋಟೆಲ್‌ನ ತಮ್ಮ ಕೋಣೆಯಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದಾರೆ. ತಮಿಳಿನ ವಿಜಯ್ ಟಿವಿಯಲ್ಲಿ ಪ್ರಸಾರವಾಗುವ ‘ಪಾಂಡಿಯನ್ ಸ್ಟೋರ್ಸ್’ ಧಾರಾವಾಹಿಯಲ್ಲಿ ನಟಿಸಿ ಅತ್ಯಂತ ಜನಪ್ರಿಯತೆ ಗಳಿಸಿದ್ದರು.

ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ಧಾರಾವಾಹಿ ಚಿತ್ರೀಕರಣದ ನಂತರ ಅವರು ತಡವಾಗಿ ಹೋಟೆಲ್‌ಗೆ ಮರಳಿದ್ದರು. ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚೆನ್ನೈ ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

ಇತ್ತೀಚೆಗೆ ವಿ.ಜೆ. ಚಿತ್ರಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 28 ವರ್ಷದ ಈ ನಟಿಯ ಸಾವಿಗೆ ತಮಿಳು ಕಿರುತೆರೆ ಸೇರಿದಂತೆ ಹಲವು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...