ಛತ್ತೀಸ್‌ಗಢ| ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವು

ಶನಿವಾರ ಬೆಳಿಗ್ಗೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳನ್ನು ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿ ಹೇಳಿದರು. ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೆರ್ಲಾಪಾಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ … Continue reading ಛತ್ತೀಸ್‌ಗಢ| ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವು