ಛತ್ತೀಸ್‌ಗಢ | ಬಾಂಗ್ಲಾದೇಶಿ ನುಸುಳುಕೋರರು, ಅಕ್ರಮ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ರಚನೆ

ಛತ್ತೀಸ್‌ಗಢವು ಕಣ್ಗಾವಲು ತೀವ್ರಗೊಳಿಸಲಿದ್ದು, ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುವ ಬಾಂಗ್ಲಾದೇಶಿ ನುಸುಳುಕೋರರು ಮತ್ತು ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲಿದ ಎಂದು ರಾಜ್ಯ ಸರ್ಕಾರ ಹೇಳಿದೆ. ವಿಶೇಷ ಅಭಿಯಾನದ ಭಾಗವಾಗಿ, ಉಪಮುಖ್ಯಮಂತ್ರಿಯೂ ಆಗಿರುವ ರಾಜ್ಯ ಗೃಹ ಸಚಿವ ವಿಜಯ್ ಶರ್ಮಾ ಅವರ ನಿರ್ದೇಶನದ ಮೇರೆಗೆ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ. “ರಾಷ್ಟ್ರೀಯ ಭದ್ರತಾ ದೃಷ್ಟಿಕೋನದಿಂದ ಈ ಅಭಿಯಾನವು ನಿರ್ಣಾಯಕವಾಗಿದೆ, ಏಕೆಂದರೆ ಈ ನುಸುಳುಕೋರರು ದೇಶಕ್ಕೆ ಗಂಭೀರ ಸವಾಲುಗಳನ್ನು ಒಡ್ಡಬಹುದು. ಅಕ್ರಮ ವಲಸಿಗರಿಗೆ … Continue reading ಛತ್ತೀಸ್‌ಗಢ | ಬಾಂಗ್ಲಾದೇಶಿ ನುಸುಳುಕೋರರು, ಅಕ್ರಮ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ರಚನೆ