ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ಪೊಲೀಸ್ ದಾಖಲೆಗಳಲ್ಲಿ ಬಳಸಲಾಗುವ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಕಿತ್ತು ಹಾಕಿ ಹಿಂದಿ ಪದಗನ್ನು ಪರಿಚಯಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಗೆ ಸುಲಭವಾಗಿ ಅರ್ಥವಾಗುವ ಹಿಂದಿ ಪದಗಳೊಂದಿಗೆ ಇದನ್ನು ಬದಲಾಯಿಸಲಾಗಿದ್ದು, ಇದು ಪೊಲೀಸ್ ಸೇವೆಯನ್ನು ಹೆಚ್ಚು ಸುಲಭವಾಗಿ, ಪಾರದರ್ಶಕ ಮತ್ತು ಸಂವಹನಶೀಲವಾಗಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ‘ಹಲಾಫ್‌ನಾಮಾ’ ಬದಲಿಗೆ ‘ಶಪತ್ ಪತ್ರ’ (ಅಫಿಡವಿಟ್), ‘ದಫಾ’ ಬದಲಿಗೆ ‘ಧಾರಾ’ (ವಿಭಾಗ), ‘ಫರಿಯಾದಿ’ ಬದಲಿಗೆ ‘ಶಿಕಾಯತ್ಕರ್ತಾ’ (ದೂರುದಾರ) … Continue reading ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ