ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ
ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಹಿಂದುತ್ವವಾದಿ ಗುಂಪಿನಿ ವ್ಯಕ್ತಿಯೊಬ್ಬ, “ನಿಮಗೆ ಅರ್ಥವಾಗುತ್ತಿದೆಯಾ..? ಜೈ ಶ್ರೀ ರಾಮ್ ಎಂದು ಹೇಳಿ” ಎಂದು ಹೇಳುತ್ತಾ ಯುವಕನ ಕಾಲರ್ ಹಿಡಿದಿರುವುದು ಕಾಣಬಹುದು. ಹಿಂದುತ್ವವಾದಿ ವ್ಯಕ್ತಿ ಕ್ರಿಶ್ಚಿಯನ್ ಯುವಕನಿಗೆ ಕಪಾಳಮೋಕ್ಷ ಮಾಡುತ್ತಿರುವಾಗ, ಆತನ ಸಹಚರರು ಜೈಶ್ರೀರಾಮ್ ಎಂದು ಕೂಗುತ್ತಿದ್ದಾರೆ. … Continue reading ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ
Copy and paste this URL into your WordPress site to embed
Copy and paste this code into your site to embed