ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿಗಳು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ವಿಶೇಷ ನ್ಯಾಯಾಲಯವು ಶನಿವಾರ (ಆ.2) ಷರತ್ತುಬದ್ಧ ಜಾಮೀನು ನೀಡಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್‌ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ ಅವರು ಪ್ರೀತಿ ಮೇರಿ, ವಂದನಾ ಫ್ರಾನ್ಸಿಸ್ (ಇಬ್ಬರೂ ಕೇರಳದವರು) ಮತ್ತು ಸುಕಮನ್ ಮಾಂಡವಿ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳು ತಮ್ಮ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ತಲಾ … Continue reading ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು