ಛತ್ತೀಸ್‌ಗಢ| ಪ್ರಬಲ ಜಾತಿ ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ದಲಿತ ಯುವಕನಿಗೆ ಚಿತ್ರಹಿಂಸೆ; ವಿವಸ್ತ್ರಗೊಳಿಸಿ ಹಲ್ಲೆ
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ ಪ್ರಬಲ ಜಾತಿ ಸಮುದಾಯದ ಬಾಲಕಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಹಲವು ಜನರು 21 ವರ್ಷದ ದಲಿತ ಯುವಕನನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಏಪ್ರಿಲ್ 9 ರಂದು ಈ ಹಲ್ಲೆ ನಡೆದಿದೆ. ದೇವಗಾಂವ್ ನಿವಾಸಿ ರಾಹುಲ್ ಅಂಚಲ್ ಎಂಬ ದಲಿತ ವ್ಯಕ್ತಿ ಚಂದ್ರಾಸ್ ಸಮುದಾಯದ (ಒಬಿಸಿ) 16 ವರ್ಷದ ಬಾಲಕಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಬಾಲಕಿಯ ಕುಟುಂಬ ಆತನನ್ನು ಹಿಡಿದು, … Continue reading ಛತ್ತೀಸ್‌ಗಢ| ಪ್ರಬಲ ಜಾತಿ ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ದಲಿತ ಯುವಕನಿಗೆ ಚಿತ್ರಹಿಂಸೆ; ವಿವಸ್ತ್ರಗೊಳಿಸಿ ಹಲ್ಲೆ
Copy and paste this URL into your WordPress site to embed
Copy and paste this code into your site to embed