ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದಲ್ಲಿ ಬುಧವಾರ (ಮೇ.21) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷದ 27 ಮಂದಿ ಸದಸ್ಯರು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಮಾರು 68 ವರ್ಷ ವಯಸ್ಸಿನ ನಂಬಾಲಾ ಕೇಶವ ರಾವ್ ಅಲಿಯಾಸ್ ಬಸವರಾಜು ಸೇರಿದ್ದಾರೆ ಎಂದು ವರದಿಯಾಗಿದೆ. ಕಾರ್ಯಾಚರಣೆಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವ ಹೋರಾಟದಲ್ಲಿ ಇದೊಂದು ಹೆಗ್ಗುರುತಿನ ಸಾಧನೆ. ಇಂದು, ಛತ್ತೀಸ್‌ಗಢದ ನಾರಾಯಣಪುರದಲ್ಲಿ … Continue reading ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ