ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢದ ಗಲಭೆಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ)ನ 31 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘರ್ಷದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಛತ್ತೀಸ್‌ಗಢ ಇಬ್ಬರು ಭದ್ರತಾ ಸಿಬ್ಬಂದಿಯನ್ನು ತಕ್ಷಣವೆ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಹೆಲಿಕಾಪ್ಟರ್ ಮೂಲಕ ಎನ್‌ಕೌಂಟರ್ ಸ್ಥಳದಿಂದ ಕರೆದೊಯ್ಯಲಾಯಿತು ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ಇಂದ್ರಾವತಿ ರಾಷ್ಟ್ರೀಯ … Continue reading ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು