ಛತ್ತೀಸ್‌ಗಢ| ಸುಕ್ಮಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; 12 ನಕ್ಸಲರು ಬಲಿ

ಗುರುವಾರ ಛತ್ತೀಸ್‌ಗಢದ ಸುಕ್ಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಿಜಾಪುರ-ಸುಕ್ಮಾ ಜಿಲ್ಲಾ ಗಡಿಯ ಬಳಿಯ ಕಾಡಿನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿದ್ದಾಗ ಈ ಎನ್‌ಕೌಂಟರ್ ನಡೆದಿದ್ದು, ಸಂಜೆ ತಡವಾಗಿ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲೀಯರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ … Continue reading ಛತ್ತೀಸ್‌ಗಢ| ಸುಕ್ಮಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; 12 ನಕ್ಸಲರು ಬಲಿ