ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ಛತ್ತೀಸ್‌ಗಢದ ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಈ ಘಟನೆಗಳು ನಡೆದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿತ್ತು. ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಸ್ಪೋಟಿಸಲ್ಪಟ್ಟ ಐಇಡಿ ಸ್ಫೋಟದಲ್ಲಿ ಒಬ್ಬ ಕೇಂದ್ರ ಮೀಸಲು … Continue reading ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ