ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ
ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ, ಕೊಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಮೂವರನ್ನು ಬಂಧಿಸಲಾಗಿದೆ ಎಂದಿದೆ. ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಸಂಘರ್ಷದ ಕುರಿತು ವರದಿ ಮಾಡಿ ಜನಮಣ್ಣನೆ ಗಳಿಸಿದ್ದ ಪತ್ರಕರ್ತ ಮುಕೇಶ್ ಚಂದ್ರಕರ್ … Continue reading ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ
Copy and paste this URL into your WordPress site to embed
Copy and paste this code into your site to embed