ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಭಿನ್ನ ಸಮುದಾಯದ ಬಾಲಕಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ದಲಿತ ಯುವಕನನ್ನು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಛತ್ತೀಸ್‌ಗಢ ಇತರ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ 16 ವರ್ಷದ ಬಾಲಕಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ 21 ವರ್ಷದ ದಲಿತ ಯುವಕನ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ ಎಂದು … Continue reading ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ