ನಕ್ಸಲ್ ಬಸವರಾಜ್ ಮೃತದೇಹವನ್ನು ಕುಟುಂಬಕ್ಕೆ ನೀಡದೆ ಬಲತ್ಕಾರವಾಗಿ ತಾವೇ ಅಂತ್ಯಕ್ರಿಯೆ ನಡೆಸಿದ ಛತ್ತೀಸ್‌ಗಢ ಪೊಲೀಸ್

ರಾಯಪುರ: ಮೇ 21 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಸಾವನ್ನಪ್ಪಿದ 27 ಜನರಲ್ಲಿ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಮತ್ತು ಇತರ ಏಳು ಮಾವೋವಾದಿಗಳ ಅಂತ್ಯಕ್ರಿಯೆಯನ್ನು ಸೋಮವಾರ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ನಡೆಸಲಾಯಿತು ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಇಬ್ಬರು ಮತ್ತು ತೆಲಂಗಾಣದ ಮೂವರು ಐದು ಮಾವೋವಾದಿಗಳ ಕುಟುಂಬ ಸದಸ್ಯರು ಮೃತರ ಶವಗಳನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಜಿಲ್ಲೆಗೆ ಆಗಮಿಸಿದ್ದರೂ ಛತ್ತೀಸ್‌ಗಢದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. … Continue reading ನಕ್ಸಲ್ ಬಸವರಾಜ್ ಮೃತದೇಹವನ್ನು ಕುಟುಂಬಕ್ಕೆ ನೀಡದೆ ಬಲತ್ಕಾರವಾಗಿ ತಾವೇ ಅಂತ್ಯಕ್ರಿಯೆ ನಡೆಸಿದ ಛತ್ತೀಸ್‌ಗಢ ಪೊಲೀಸ್