ಛತ್ತೀಸ್‌ಗಢ | ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿ; ಇಬ್ಬರು ನಕ್ಸಲರು ಹತ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್‌ಗಢ ಕಿಸ್ತಾರಾಮ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿತ್ತು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ಛತ್ತೀಸ್‌ಗಢ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್ … Continue reading ಛತ್ತೀಸ್‌ಗಢ | ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿ; ಇಬ್ಬರು ನಕ್ಸಲರು ಹತ
Copy and paste this URL into your WordPress site to embed
Copy and paste this code into your site to embed