ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ. ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ … Continue reading ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ