ಛತ್ತೀಸ್‌ಗಢ| ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ನಾಯಕರು ಸಾವು

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ಲಕ್ಷ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ ಇಬ್ಬರು ಕಟ್ಟಾ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಂಗಳವಾರ ಸಂಜೆ ಕೊಂಡಗಾಂವ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಕಿಲಾಮ್-ಬರ್ಗಮ್ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ. ಕೊಂಡಗಾಂವ್‌ನ ಜಿಲ್ಲಾ ಮೀಸಲು … Continue reading ಛತ್ತೀಸ್‌ಗಢ| ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ನಾಯಕರು ಸಾವು