ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಫೆಬ್ರವರಿ 18 ರಂದು ಅಧಿಕಾರ ತ್ಯಜಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಿ ಅವರ ಉತ್ತರಾಧಿಕಾರಿಯನ್ನು ಅಂತಿಮಗೊಳಿಸಲಿದೆ. ಸಮಿತಿಯ ಸದಸ್ಯರಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದ್ದಾರೆ. ಪ್ರಸ್ತುತ ಸಿಇಸಿ ರಾಜೀವ್ ಕುಮಾರ್ ನಿವೃತ್ತರಾಗುವ ಮುನ್ನ ಸಮಿತಿಯು ಭಾನುವಾರ ಅಥವಾ ಸೋಮವಾರ ಸಭೆ ಸೇರಲಿದೆ ಎಂದು ವರದಿಯಾಗಿದೆ. ಕಾನೂನು ಸಚಿವ ಅರ್ಜುನ್ … Continue reading ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!