ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರು, ದಕ್ಷಿಣದ ರಾಜ್ಯದ ಕುರಿತಾದ ‘ಮಿನಿ ಪಾಕಿಸ್ತಾನ’ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ. “ಈ ಹೇಳಿಕೆಗಳು ದುರುದ್ದೇಶಪೂರಿತ, ಸಂಪೂರ್ಣವಾಗಿ ಖಂಡನೀಯ, ಇದು ಕೇರಳದ ವಿರುದ್ಧ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ’ ಎಂದು ಹೇಳಿದರು. “ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ-ಪಾಕಿಸ್ತಾನ’ ಎಂದು ಲೇಬಲ್ ಮಾಡುವ ಅವಹೇಳನಕಾರಿ ಹೇಳಿಕೆಯು ತೀವ್ರ ದುರುದ್ದೇಶಪೂರಿತ; ಸಂಪೂರ್ಣವಾಗಿ ಖಂಡನೀಯವಾಗಿದೆ. ಇಂತಹ ಹೇಳಿಕೆಗಳು ಜಾತ್ಯತೀತತೆ ಮತ್ತು ಕೋಮು ಸೌಹಾರ್ದತೆಯ ಭದ್ರಕೋಟೆಯಾಗಿರುವ … Continue reading ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್