ಪಾಕಿಸ್ತಾನ ಪರ ಘೋಷಣೆ ಕೂಗುವುದು ‘ದೇಶದ್ರೋಹ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು, ಅಂತಹ ಕ್ರಮಗಳು ದೇಶದ್ರೋಹಕ್ಕೆ ಸಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ‘ಯುದ್ಧದ ಅಗತ್ಯವಿಲ್ಲ’ ಎಂದು ಹೇಳಿದ್ದಕ್ಕಾಗಿ ಅವರು ವಿವಾದಕ್ಕೆ ಗುರಿಯಾದ ಕೆಲವೇ ದಿನಗಳ ನಂತರ ಅವರ ಹೇಳಿಕೆ ಬಂದಿದ್ದು, ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂಬ ಆರೋಪ ಹೊರಿಸಿ ಯುಕನೊಬ್ಬನ್ನು ಹಿಂದುತ್ವ ಗುಂಪು ಹತ್ಯೆ ಮಾಡಿರುವ ಸಮಯದಲ್ಲೇ ಮತ್ತೊಮ್ಮೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ … Continue reading ಪಾಕಿಸ್ತಾನ ಪರ ಘೋಷಣೆ ಕೂಗುವುದು ‘ದೇಶದ್ರೋಹ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ