ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ … Continue reading ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ