ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯರಾದ ಮರ್ಲೆ ಅಣ್ಣಯ್ಯ, “ಸರ್ವೇ ನಂಬರ್ 162ರ ಗೋಮಾಳ ಜಾಗದಲ್ಲಿ 21 ಜನ ದಲಿತರಿಗೆ 84 ಎಕರೆ ಜಮೀನು 1984-85ನೇ ಸಾಲಿನಲ್ಲಿ ಮಂಜೂರು … Continue reading ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ