ಚಿಕ್ಕಮಗಳೂರು: ಜಿಲ್ಲೆಯ ಮುತ್ತಿನಕೊಪ್ಪ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ‘ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷ್ಯವಹಿಸಿದ್ದಾರೆಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡರಾದ ಕೆ.ಎಲ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯೂ ಅಂಬೇಡ್ಕರ್ ಪ್ರತಿಮೆಗೆ ಸಂಬಂಧಿಸಿದ ಸ್ಥಳವಕಾಶಕ್ಕೆ ನಿರ್ಲಕ್ಷ್ಯ ತೋರಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದಲ್ಲಿ ಹಿರಿಯ … Continue reading ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್
Copy and paste this URL into your WordPress site to embed
Copy and paste this code into your site to embed