ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ಆರು ಮಂದಿ ನಕ್ಸಲ್ ಹೋರಾಟಗಾರರು ಮುಖ್ಯವಾಹಿನಿಗೆ ಬರಲು ವೇದಿಕೆ ಸಜ್ಜಾಗಿದೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಲಿದೆ ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ನೂರ್ ಶ್ರೀಧರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅವರು, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ ಎಂದು … Continue reading ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು