ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಮಂಗಳವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ನಿರ್ಲಕ್ಷ್ಯದ ಕ್ರಮಕ್ಕಾಗಿ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡನ್ನೂ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ ಮಕ್ಕಳ ಕಳ್ಳಸಾಗಣೆ ಮತ್ತು ಅದರಿಂದ ಉಂಟಾಗುವ ಅಪರಾಧಗಳನ್ನು ತಡೆಗಟ್ಟಲು ಎಲ್ಲಾ ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ನೀಡಿದ್ದು, ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಫತೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ. ಉತ್ತರ … Continue reading ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್