ಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ಸೇವಿಸಿ ಕನಿಷ್ಠ ಹನ್ನೊಂದು ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಮೂರು ರಾಜ್ಯಗಳು ಅಂತಹ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿವೆ. ಮೊದಲು ತಮಿಳುನಾಡಿನಲ್ಲಿ ಕೆಮ್ಮಿನ ಸಿರಪ್ ನಿಷೇಧಿಸಲಾಗಿತ್ತು. ನಂತರ ಮಧ್ಯಪ್ರದೇಶ ಮತ್ತು ಕೇರಳ ಕೂಡ ನಿಷೇಧ ಮಾಡಿವೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 1 ರಿಂದ 7 ವರ್ಷದೊಳಗಿನ ಕನಿಷ್ಠ 11 ಮಕ್ಕಳು ಸಾವನ್ನಪ್ಪಿದ್ದಾರೆ. ಕೆಮ್ಮಿನ ಸಿರಪ್‌ನಲ್ಲಿದ್ದ ವಿಷಕಾರಿ ಅಂಶವು ಇದಕ್ಕೆ ಕಾರಣವೆಂದು ಅಧಿಕಾರಿಗಳು ಹೇಳಿದ್ದಾರೆ. … Continue reading ಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು