ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ
ರಾಜ್ಯದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯು ಹೇಳಿದೆ. ಕರ್ನಾಟಕದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣ 22.2% ದಷ್ಟಿದ್ದರೆ, ರಾಷ್ಟ್ರೀಯ ಸರಾಸರಿಯು 14.1% ಇದೆ ಎಂದು ಅದು ಉಲ್ಲೇಖಿಸಿದೆ. 2023–24 ರ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶ, ಜಾರ್ಖಂಡ್, ತ್ರಿಪುರ, ಪಂಜಾಬ್, ಮಹಾರಾಷ್ಟ್ರ, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ಜೊತೆಗೆ ಕರ್ನಾಟಕವು 9 ಮತ್ತು 10 ನೇ ತರಗತಿಗಳಲ್ಲಿ ಅತಿ ಹೆಚ್ಚು ಶಾಲೆ ತೊರೆಯುತ್ತಿರುವ ಮಕ್ಕಳ … Continue reading ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ
Copy and paste this URL into your WordPress site to embed
Copy and paste this code into your site to embed