ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, … Continue reading ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ