ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ. “ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ … Continue reading ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ