ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಿಯೋಗ, ಮಂಗಳವಾರ (ಜ.13) ಆರ್‌ಎಸ್‌ಎಸ್‌ ಕಚೇರಿಯಲ್ಲಿ, ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂದು ತಿಳಿದು ಬಂದಿದೆ. ಬಿಜೆಪಿಯ ದೆಹಲಿ ಕಚೇರಿಗೆ ಸಿಪಿಸಿ ನಿಯೋಗ ಭೇಟಿ ನೀಡಿರುವ ಮಾಹಿತಿಯನ್ನು, ಬಿಜೆಪಿಯ ವಿದೇಶಾಂಗ ವ್ಯವಹಾರಗಳ … Continue reading ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ