ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮಂಗಳವಾರ (ಜು.1) ಬೆಳಿಗ್ಗೆ ಆದೇಶಿಸಿದೆ. ಜೂನ್ 4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ 11 ಜನರು ಸಾವನ್ನಪ್ಪಿದ ಕಾಲ್ತುಳಿತ ದುರಂತಕ್ಕೆ ಹೊಣೆಮಾಡಿ ಸರ್ಕಾರ ಅಮಾನತು ಮಾಡಿದ ಪೊಲೀಸ್ ಅಧಿಕಾರಿಗಳಲ್ಲಿ ವಿಕಾಸ್ ಕುಮಾರ್ ಕೂಡ ಒಬ್ಬರು. ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತಾ ಉಸ್ತುವಾರಿ ವಹಿಸಿದ್ದ ವಿಕಾಸ್ ಕುಮಾರ್ ಅವರನ್ನು ಬೇಜವ್ದಾರಿಯ ಕಾರಣ ನೀಡಿ … Continue reading ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ