ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಹಣಕಾಸಿನ ನೆರವು ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ

ಬುಧವಾರ (ಜೂನ್ 4) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕನಿಷ್ಠ 11 ಜನರ ಪ್ರಾಣವನ್ನು ಬಲಿ ಪಡೆದ ದುರಂತ ಕಾಲ್ತುಳಿತದ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜಂಟಿ ಹೇಳಿಕೆಯಲ್ಲಿ ತೀವ್ರ ಕಳವಳ ಮತ್ತು ಸಂತಾಪ ವ್ಯಕ್ತಪಡಿಸಿವೆ. “ಈ ದುರಂತಕ್ಕೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ, ಈ ಅತ್ಯಂತ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್‌ಸಿಬಿ … Continue reading ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಹಣಕಾಸಿನ ನೆರವು ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ