ಚಿತ್ರದುರ್ಗ | ಸಂಸ್ಕೃತ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ

ಮನೆಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಯೋರ್ವನಿಗೆ ಮುಖ್ಯ ಶಿಕ್ಷಕ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ನಾಯಕನಹಟ್ಟಿಯ ಗುರು ತಿಪ್ಪೇರುದ್ರ ಸ್ವಾಮಿ ದೇವಾಲಯ ಅಧೀನದ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 9 ವರ್ಷದ ವಿದ್ಯಾರ್ಥಿ ತರುಣ್ ಮೇಲೆ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಯಾಗಿರುವ ತರುಣ್, ತನ್ನ ಅಜ್ಜಿಗೆ ಫೋನ್ ಮಾಡಿದ್ದಕ್ಕೆ ಆಕ್ಷೇಪಿಸಿ ಮುಖ್ಯ … Continue reading ಚಿತ್ರದುರ್ಗ | ಸಂಸ್ಕೃತ ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ