‘ನಾಗರಿಕರನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ’: ರಾಹುಲ್ ಗಾಂಧಿ

ನವದೆಹಲಿ: ಶಾಂತಿಯುತವಾಗಿ ಶುದ್ಧಗಾಳಿಗಾಗಿ ಹೋರಾಟ ಮಾಡುತ್ತಿರುವ ನಾಗರಿಕರನ್ನು ಏಕೆ ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.  ದೆಹಲಿಯಲ್ಲಿ ವಾಯು ಗುಣಮಟ್ಟ ಹದಗೆಡುತ್ತಿರುವುದನ್ನು ವಿರೋಧಿಸಿ ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದ ಪರಿಸರವಾದಿ ವಿಮ್ಲೇಯ ಝಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಜನರನ್ನು ಪೊಲೀಸರು ಬಂಧಿಸಿ ಬಸ್ಸಿಗೆ ತಳ್ಳಿ ಅಪರಾಧಿಗಳಂತೆ ನಡೆಸಿಕೊಂಡಿದ್ದಾರೆ … Continue reading ‘ನಾಗರಿಕರನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ’: ರಾಹುಲ್ ಗಾಂಧಿ