ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಭಾರತ ಮತ್ತು ಪಾಕಿಸ್ತಾನದ ನಡುವಿನ ನಿರಂತರ ಉದ್ವಿಗ್ನತೆ, ಶೆಲ್ ದಾಳಿ ಮತ್ತು ದಾಳಿಗಳ ಬಗ್ಗೆ ಜಮಾತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. “ಯುದ್ಧ ಮತ್ತು ಕಲಹ ಯಾರ ಹಿತಾಸಕ್ತಿಯಲ್ಲೂ ಅಲ್ಲ; ಗಡಿ ಪ್ರದೇಶಗಳಲ್ಲಿ ನಾಗರಿಕರಿಗೆ ರಕ್ಷಣೆ ಬೇಕು” ಎಂದು ಆಗ್ರಹಿಸಿದ್ದಾರೆ. ಸಂಘರ್ಷವನ್ನು ಹೆಚ್ಚಿಸುವ ಉದ್ದೇಶವಿಲ್ಲ ಎಂದು ಭಾರತ ಸರ್ಕಾರ ಪದೇ ಪದೇ ಹೇಳುತ್ತಿರುವುದನ್ನು ಹುಸೈನಿ ಸ್ವಾಗತಿಸಿದರು. ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ತಮ್ಮ ಜನರ ಸಮೃದ್ಧಿ-ಪ್ರಗತಿಗಾಗಿ ಶ್ರಮಿಸುತ್ತಿರುವಾಗ ಬಡತನ ಮತ್ತು … Continue reading ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ