ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ | ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಅಸ್ಸಾಂ ಒಪ್ಪಂದವನ್ನು ಅಂಗೀಕರಿಸಿದ ಪೌರತ್ವ ಕಾಯ್ದೆ 1955ರ ಸೆಕ್ಷನ್ 6ಎ ನ ಸಾಂವಿಧಾನಿಕ ಸಿಂಧುತ್ವವನ್ನು 4:1 ಬಹುಮತದಿಂದ ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 17) ಎತ್ತಿಹಿಡಿದಿದೆ. ಸೆಕ್ಷನ್ 6ಎ ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಪ್ರವೇಶಿಸಿದ ಬಾಂಗ್ಲಾದೇಶಿ ವಲಸಿಗರಿಗೆ ಭಾರತೀಯ ನಾಗರಿಕರಾಗಿ ನೋಂದಾಯಿಸಲು ಅವಕಾಶ ನೀಡುತ್ತದೆ. ಜೊತೆಗೆ, ಕಟ್ಆಫ್ ದಿನಾಂಕದ ನಂತರ ಬಂದಿರುವವರಿಗೆ ಪೌರತ್ವ ನಿರಾಕರಿಸುತ್ತದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಎಂಎಂ ಸುಂದ್ರೇಶ್, … Continue reading ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ | ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed