ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಹೊಸ ವರದಿ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರಿಗೆ ಪತ್ರ ಬರೆದಿರುವ ಸಿಜೆಐ ಸಂಜೀವ್ ಖನ್ನಾ ಅವರು, ಹೊಸ ವರದಿ ನೀಡುವಂತೆ ಕೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ತನ್ನ ವಿವಾದಾತ್ಮಕ ಭಾಷಣ ಸಂಬಂಧ … Continue reading ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ