ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ಜನವರಿ 2019ರಿಂದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಹೊಸ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಹಾಲಿ ಸಿಜೆಐ ಡಿ ವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಈ ಬಗ್ಗೆ ಡಿವೈ ಚಂದ್ರಚೂಡ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಚಂದ್ರಚೂಡ್ ಬಳಿಕ ಖನ್ನಾ ಅವರು ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಚಂದ್ರಚೂಡ್ ಅವರು ನವೆಂಬರ್ 10ರಂದು ನಿವೃತ್ತಿಯಾಗಲಿದ್ದು, ಆ ಬಳಿಕ ಖನ್ನಾ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ವೃತ್ತಿ ಜೀವನದ ಪರಿಚಯ ಮೇ 1960ರಲ್ಲಿ ಜನಿಸಿದ … Continue reading ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು