ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ. ಈ ಕ್ರಮವನ್ನು ನ್ಯಾಯಮೂರ್ತಿ ಕೌಲ್ ಅವರು ತೀವ್ರವಾಗಿ ವಿರೋಧಿಸಿದ್ದು, ಇದು ಸರ್ಕಾರದಿಂದ ‘ಪೂರ್ವಾನುಮತಿ’ ಪಡೆಯುವುದಕ್ಕೆ ಸಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ದಿ ವೈರ್’ಗಾಗಿ ಹಿರಿಯ ಪತ್ರಕರ್ತ ಕರಣ್ ಥಾಪರ್ ಅವರಿಗೆ ನೀಡಿದ … Continue reading ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್