ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್‌ ಗವಾಯಿ) ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬುಧವಾರ (ಏಪ್ರಿಲ್.16) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಮೇ 13ರಂದು ಹಾಲಿ ಸಿಜೆಐ ಖನ್ನಾ ಅವರ ನಿವೃತ್ತಿಯ ನಂತರ, ಮೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಗವಾಯಿ, ಹಾಲಿ ಸಿಜೆಐ ಖನ್ನಾ ನಂತರ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಕಳೆದ ವರ್ಷದ ನವೆಂಬರ್ … Continue reading ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು