ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ. “ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ … Continue reading ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ