ಸಿಜೆಪಿ ಮತ್ತು ಜೆನ್ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ
ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ ಪರೀಕ್ಷೆ ರದ್ದುಗೊಂಡು ಎರಡನೇ ಬಾರಿ ನಡೆಸಬೇಕಾಯಿತು. ಈ ಹಗರಣದ ಹಿನ್ನಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅವರ ಮೊದಲ ಬೇಡಿಕೆಯಾಗಿತ್ತು. ಅಧಿಕೃತ ಮಾಹಿತಿ ಪ್ರಕಾರ 2014ರಿಂದ ಇಂದಿನವರೆಗೆ ಸುಮಾರು 152 ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಈ … Continue reading ಸಿಜೆಪಿ ಮತ್ತು ಜೆನ್ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed