ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ವಿಡಂಬನಾತ್ಮಕ ರಾಜಕೀಯ ಗುಂಪು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬ್ಯಾನರ್ ಅಡಿಯಲ್ಲಿ ಪ್ರತಿಭಟನಾಕಾರರು ಕೇಂದ್ರ ದೆಹಲಿಯಲ್ಲಿ ತಮ್ಮ ಧರಣಿ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಸರ್ಕಾರ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ನೀಟ್-ಯುಜಿ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ … Continue reading ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ