ಸಿಜೆಪಿ ಪ್ರತಿಭಟನೆ: ‘ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್‌ನೆಟ್ ತಡೆಯಬೇಡಿ, ಮೆಟ್ರೋ ಸೇವೆ ಸಹಜವಾಗಿರಲಿ..’; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾಕಲಾಗಿರುವ ಎಲ್ಲಾ ಬ್ಯಾರಿಕೇಡ್‌ಗಳನ್ನು, ಅತ್ಯಂತ ಅಗತ್ಯವಿದ್ದ ಕಾರಣಕ್ಕೆ ಹೊರತುಪಡಿಸಿ ತಕ್ಷಣವೇ ತೆರವುಗೊಳಿಸಬೇಕು; ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ಸೇವೆಗಳು ಸಹಜವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ಇಂಟರ್‌ನೆಟ್ ಸೇವೆಗೆ ಯಾವುದೇ ಅಡಚಣೆಯಾಗದಂತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಭಾನುವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ವಿಶೇಷ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ದ್ವಿಪೀಠವು, ಸಾರ್ವಜನಿಕರು ತಮ್ಮ ವೃತ್ತಿ ಅಥವಾ ಕೆಲಸ … Continue reading ಸಿಜೆಪಿ ಪ್ರತಿಭಟನೆ: ‘ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್‌ನೆಟ್ ತಡೆಯಬೇಡಿ, ಮೆಟ್ರೋ ಸೇವೆ ಸಹಜವಾಗಿರಲಿ..’; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ