ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ ನಡುವೆ ಸಂಚರಿಸುವ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ನವ ದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳನ್ನು ತಲುಪುವುದಿಲ್ಲ ಎಂದು ತಿಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಗುಂಪು ಸೇರುವುದನ್ನು ನಿರ್ಬಂಧಿಸುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ಜಾರಿಯಲ್ಲಿದೆ. ಜಂತರ್ ಮಂತರ್‌ನಲ್ಲಿ ಅಥವಾ … Continue reading ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ