ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮುಂದೆ ಖಾತೆ ಬದಲಾವಣೆ ಪ್ರಸ್ತಾವನೆ ಇಟ್ಟಿದ್ದು ಎಂದು ತಿಳಿದುಬಂದಿದೆ. ಕೇಂದ್ರದ ಪ್ರಸ್ತಾವನೆಯನ್ನು ವಿದ್ಯಾರ್ಥಿ ನೇತೃತ್ವದ ಸಂಘಟನೆ ನಿರಾಕರಿಸಿ, ತಮ್ಮ ರಾಜೀನಾಮೆ ಬೇಡಿಕೆಗೆ ದೃಢವಾಗಿ ನಿಂತಿತ್ತು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ವಿದ್ಯಾರ್ಥಿಗಳ ಆಂದೋಲನದ ನೇತೃತ್ವ ವಹಿಸಿರುವ ಸಿಜೆಪಿ ಮತ್ತು ವಿದ್ಯಾರ್ಥಿ … Continue reading ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ